ದಿನಾಂಕ 14/09/2019 ರಂದು ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ನಾಗೇಶ್ ರವರು ದ್ವಿತೀಯ ಬಹುಮಾನ ಪಡೆದ ಸಂದರ್ಭ